Sunday, November 30, 2008

thats it


2 comments:

ಅವಿ said...

ಒಲಿದಂತೆ ಹಾಡುತ್ತಿರುವುದು ತಡವಾಗಿ ಕೇಳಿಸಿತು. ಹೀಗೆ ಹಾಡುತ್ತಿರು ಕೇಳುತ್ತಿರುತ್ತೇನೆ.

shama said...

ಹಾಯ್,
ಪ್ರತಿ ವರ್ಷದ ಹಾಗೆ ಅಮ್ಮನ ಹುಟ್ಟು ಹಬ್ಬದ ಅಂಗವಾಗಿ ಮಾತೃ ಉತ್ಸವ ಮಾರ್ಚ್ ತಿಂಗಳ ಎರಡನೇ ಭಾನುವಾರ ಅಂದರೆ ಎಂಟನೇ ತಾರೀಖಿನಂದು ನಡೆಸಲಿದ್ದೇವೆ. ಅಂದವಾದ ಅಮ್ಮನಿಗೆ ಸಂಬಂಧಿಸಿದ ಒಳ್ಳೆಯ ಸೂಕ್ತಿಗಳು/ಕವನದ ಸಾಲುಗಳು/ Quotations ಇದ್ದರೆ ಬೇಕು. ನಿಮ್ಮಲ್ಲಿದ್ದರೆ ಫೆಬ್ರವರಿ ಎರಡನೇ ತಾರೀಖಿನೊಳಗೆ ನನಗೆ ಕಳುಹಿಸುವಿರಾ ? ಬರೆದವರ ಹೆಸರೂ ಇದ್ದರೆ ಅನುಕೂಲ.

ಅಂದ ಹಾಗೆ, ಆಹ್ವಾನ ಕಳುಹಿಸುವೆ … ತಪ್ಪದೆ ಬನ್ನಿ
ಧನ್ಯವಾದಗಳು,
ಶಮ, ನಂದಿಬೆಟ್ಟ
http://minchulli.wordpress.com